Politics

*ಸಾಧನಾ ಸಮಾವೇಶ: ವಿಶೇಷ ವಿಮಾನದಲ್ಲಿ ವಿಜಯನಗರಕ್ಕೆ ತೆರಳಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಐತಿಹಾಸಿಕ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿರುವ ‘ಪ್ರಗತಿಯತ್ತ ಕರ್ನಾಟಕ’ ಸರ್ಕಾರದ ಸಾಧನೆಗಳ ‘ಸಮರ್ಪಣಾ ಸಂಕಲ್ಪ’ ಸಮಾವೇಶ-2025 ರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶೇಷ ವಿಮಾನದಲ್ಲಿ ವಿಜಯನಗರಕ್ಕೆ ತೆರಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಇನ್ನುಳಿದ ಸಚಿವ ಸಂಪುಟದ ಸಹದ್ಯೋಗಿಗಳೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರಿನ ಎಚ್.ಎ‌.ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ವಿಜಯನಗರಕ್ಕೆ ಪ್ರಯಾಣ ಬೆಳೆಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button