*ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಕುರಿತು ಗ್ರಾಮಸ್ಥರೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುದೀರ್ಘ ಚರ್ಚೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಕುರಿತಂತೆ ಕ್ಷೇತ್ರದ ಶಾಸಕರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಸುದೀರ್ಘ ಚರ್ಚೆ ನಡೆಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ.ಕೆ, ನಿಲಜಿ, ದೇಸೂರ್, ಸಾಂಬ್ರಾ ಸೇರಿದಂತೆ ಅನೇಕ ಗ್ರಾಮಗಳ ಮುಖಂಡರು, ವಿವಿಧ ದೇವಸ್ಥಾನಗಳ ಸಮಿತಿಯ ಸದಸ್ಯರು ಹಾಗೂ ವಾರ್ಕರಿ ಮಂಡಳಿಯವರ ಜೊತೆ ಗೃಹ ಕಚೇರಿಯಲ್ಲಿ ಸಭೆ ನಡೆಸಿದರು.ಆಯಾ ಗ್ರಾಮಗಳಲ್ಲಿ ಆಗಬೇಕಿರುವ ಕೆಲಸಗಳು, ಮುಂದಿನ ದಿನಗಳಲ್ಲಿ ಜರುಗಲಿರುವ ಜಾತ್ರಾ ಮಹೋತ್ಸವಗಳ ಹಿನ್ನೆಲೆಯಲ್ಲಿ ಅಭಿವೃದ್ಧಿ ಕೆಲಸಗಳ … Continue reading *ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಕುರಿತು ಗ್ರಾಮಸ್ಥರೊಂದಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸುದೀರ್ಘ ಚರ್ಚೆ*