*ಸವದತ್ತಿಯಲ್ಲಿ ಕಾಂಗ್ರೆಸ್‌ ಅಬ್ಬರದ ಪ್ರಚಾರ; ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಚಿವೆ‌ ಲಕ್ಷ್ಮೀ ಹೆಬ್ಬಾಳಕರ್,‌ ಶಾಸಕ ವಿಶ್ವಾಸ್ ವೈದ್ಯ ರ್ಯಾಲಿ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಸವದತ್ತಿ ಪಟ್ಟಣದಲ್ಲಿ ಸುಮಾರು 4 ಕಿಲೋಮೀಟರ್ ಮೆರವಣಿಗೆ ಕೈಗೊಳ್ಳುವ ಮೂಲಕ ಅಬ್ಬರದ ಪ್ರಚಾರ ಕೈಗೊಂಡರು.Home add -Advt ಶಾಸಕ‌ ವಿಶ್ವಾಸ್ ವೈದ್ಯ ಜೊತೆಗೂಡಿ ಕ್ಷೇತ್ರದ ವಿವಿಧೆಡೆ ಪ್ರಚಾರ ಕೈಗೊಂಡ ಬಳಿಕ ಸಂಜೆ ಸವದತ್ತಿ ಪಟ್ಟಣದಲ್ಲಿ ಮೆರವಣಿಗೆ ಮೂಲಕ ಅಬ್ಬರದ ರ್ಯಾಲಿ ನಡೆಸಿದರು. ಎಪಿಎಂಸಿ ಬಳಿಯಿಂದ ಆರಂಭಗೊಂಡ ರ್ಯಾಲಿ ಹಳೇ ಬಸ್ ನಿಲ್ದಾಣ, ಆನಿ‌ ಅಗಸಿ ಮಾರ್ಗದಲ್ಲಿ ಸಾಗಿ ಗಾಂಧಿ ಚೌಕದಲ್ಲಿ … Continue reading *ಸವದತ್ತಿಯಲ್ಲಿ ಕಾಂಗ್ರೆಸ್‌ ಅಬ್ಬರದ ಪ್ರಚಾರ; ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಚಿವೆ‌ ಲಕ್ಷ್ಮೀ ಹೆಬ್ಬಾಳಕರ್,‌ ಶಾಸಕ ವಿಶ್ವಾಸ್ ವೈದ್ಯ ರ್ಯಾಲಿ*