Belagavi NewsBelgaum NewsPolitics
*ಆಸ್ಪತ್ರೆಗೆ ಭೇಟಿ ನೀಡಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸಭಾಪತಿ ಹೊರಟ್ಟಿ*
ಪ್ರಗತಿವಾಹಿನಿ ಸುದ್ದಿ: ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಆರೋಗ್ಯವನ್ನು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ವಿಚಾರಿಸಿದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೆಳಗಾವಿಯ ವಿಜಯಾ ಆಸ್ಪತ್ರೆಗೆ ಭೇಟಿ ನೀಡಿ , ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಆರೋಗ್ಯ ವಿಚಾರಿಸಿ, ಹುಬ್ಬಳ್ಳಿಯ ಸಿದ್ದಾರೂಢ ಮಠದ ಪ್ರಸಾದವನ್ನು ನೀಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ