*ಅಂಗನವಾಡಿ ಕೇಂದ್ರ, ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಮಕ್ಕಳ ಯೋಗ ಕ್ಷೇಮ ವಿಚಾರಿಸಿದ ಸಚಿವರು ಪ್ರಗತಿವಾಹಿನಿ ಸುದ್ದಿ: ಬೀದರ್ ಪ್ರವಾಸದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ಇಂದು ದಿಢೀರ್ ಅಂಗನವಾಡಿ ಹಾಗೂ ಬಾಲಕಿಯರ ಬಾಲಮಂದಿರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.Home add -Advt ಚಿಟ್ಟಾವಾಡಿಯಲ್ಲಿರುವ ಅಂಗನವಾಡಿ ಕೇಂದ್ರದ ಪುಟ್ಟ ಮಕ್ಕಳೊಂದಿಗೆ ಕೆಲಕಾಲ ಬೆರೆತು, ಅವರ ಆರೋಗ್ಯ ಹಾಗೂ ದೈನಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ಇದೇ ವೇಳೆ ಮಕ್ಕಳಿಗೆ ಪೂರೈಕೆ ಮಾಡುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಜೊತೆಗೆ ಮಕ್ಕಳ ಕಲಿಕಾ ಆಸಕ್ತಿ ನೋಡಿ … Continue reading *ಅಂಗನವಾಡಿ ಕೇಂದ್ರ, ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*