Belagavi NewsBelgaum News

*ಆಸ್ಪತ್ರೆಗೆ ದಾಖಲಾಗಿರುವ ರಾಜ್ಯಸಭಾ ಸದಸ್ಯ ನೀರಜ್ ಡಾಂಗೆ ಆರೋಗ್ಯ ವಿಚಾರಿಸಿದ ಸಚಿವೆ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಮಹಾಧಿವೇಶನದ ಶತಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸಿ ಅನಾರೋಗ್ಯದಿಂದ ಬೆಳಗಾವಿ ಆಸ್ಪತ್ರೆಗೆ ದಾಖಲಾಗಿರುವ ರಾಜಸ್ಥಾನದ ರಾಜ್ಯಸಭೆ ಸದಸ್ಯ ನೀರಜ್ ಡಾಂಗೆ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿ ಅವರರ ಆರೋಗ್ಯ ವಿಚಾರಿಸಿದರು.

ಈ ವೇಳೆ ಬೇಗ ಗುಣಮುಖರಾಗುವಂತೆ ಸಚಿವರು ಹಾರೈಸಿದರು. ಯುವ ಕಾಂಗ್ರೆಸ್ ಮುಖಂಡ ಮೃಣಾಲ್‌ ಹೆಬ್ಬಾಳಕರ್ ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button