*ಎಂಎಸ್ ಪಿಸಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ*

ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಪದಾರ್ಥಗಳ ಗುಣಮಟ್ಟ ಪರಿಶೀಲನೆHome add -Advt ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣವರದಲ್ಲಿರುವ ಕೇಂದ್ರ ಮತ್ತು ರಾಜ್ಯ ಪುರಸ್ಕೃತ ಮಹಿಳೆಯರ ಮತ್ತು ಮಕ್ಕಳ ಪೌಷ್ಟಿಕ ಆಹಾರ ತಯಾರಿಕೆ ಮತ್ತು ತರಬೇತಿ ಕೇಂದ್ರ (ಎಂಎಸ್ ಪಿಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ ನೀಡಿ, ಅಂಗನವಾಡಿ ಕೇಂದ್ರಗಳಿಗೆ ಸರಬರಾಜಾಗುವ ಆಹಾರ ಗುಣಮಟ್ಟವನ್ನು ಪರಿಶೀಲಿಸಿದರು. ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ನೀಡಲಾಗುವ ಆಹಾರ ಪದಾರ್ಥಗಳ‌ ತಯಾರಿ ಕುರಿತು … Continue reading *ಎಂಎಸ್ ಪಿಸಿ ಕೇಂದ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಿಢೀರ್ ಭೇಟಿ*