Kannada NewsKarnataka NewsLatestPolitics

*ರಾಜ್ಯಸಭಾ ಚುನಾವಣೆ; ಮತದಾನ ಮಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ರಾಜ್ಯಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಚುರುಕುಗೊಂಡಿದೆ. ಶಾಸಕರು ವಿಧಾನಸೌಧಕ್ಕೆ ಆಗಮಿಸಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡಿದರು.

ಮಧ್ಯಾಹ್ನ 1 ಗಂಟೆಯವರೆಗೆ 214 ಶಾಸಕರು ಮತದಾನ ಮಾಡಿದ್ದು, ಶೇ.96ರಷ್ಟು ಮತದಾನವಾಗಿದೆ. ಸಂಜೆ ನಾಲ್ಕು ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಬಳಿಕ ಫಲಿತಾಂಶ ಪ್ರಕಟವಾಗಲಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button