*ಇಂದಿನಿಂದ ಪ್ಯಾರಿಸ್ ಒಲಿಂಪಿಕ್ಸ್: ಭಾರತದ ಕ್ರೀಡಾಪಟುಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭ ಹಾರೈಕೆ*

ಪ್ರಗತಿವಾಹಿನಿ ಸುದ್ದಿ: ಫ್ರ್ಯಾನ್ಸ್ ರಾಜಧಾನಿ ಪ್ಯಾರಿಸ್ ನಲ್ಲಿ ಇಂದಿನಿಂದ ನಡೆಯಲಿರುವ ಒಲಿಂಪಿಕ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಲಿ, ಹೆಚ್ಚು ಪದಕಗಳನ್ನು ಜಯಿಸುವಂತಾಗಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಶುಭಕೋರಿದ್ದಾರೆ. ಜುಲೈ 26 ರಿಂದ ಆಗಸ್ಟ್ 11 ರವರೆಗೆ ಒಟ್ಟು 17 ದಿನಗಳ ಕಾಲ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದ್ದು, ಈ ಕ್ರೀಡಾ ಹಬ್ಬದಲ್ಲಿ ಮಿಂಚಲು ನಮ್ಮ ಭಾರತೀಯ ಆಟಗಾರರು ಸಜ್ಜಾಗಿದ್ದಾರೆ. ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪದಕಗಳನ್ನು ಗೆದ್ದುಕೊಂಡು … Continue reading *ಇಂದಿನಿಂದ ಪ್ಯಾರಿಸ್ ಒಲಿಂಪಿಕ್ಸ್: ಭಾರತದ ಕ್ರೀಡಾಪಟುಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಭ ಹಾರೈಕೆ*