*ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಹೋರಾಟವೇ ಉಸಿರು, ಸಂಘಟನೆಯೇ ಜೀವಾಳ ಎನ್ನುವ ರೀತಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷಗಳನ್ನು ಪೂರೈಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಕಳೆದ ಆರು ವರ್ಷಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಮತ್ತು ಸಂಕಷ್ಟದ ಸಮಯದಲ್ಲಿ ಸದಾ ಸನ್ನದ್ಧರಾಗಿ ನಿಲ್ಲುವ ‘ಟ್ರಬಲ್ ಶೂಟರ್’ ಆಗಿ ತಾವು ಸಲ್ಲಿಸುತ್ತಿರುವ … Continue reading *ಡಿ.ಕೆ.ಶಿವಕುಮಾರ್ ಅವರನ್ನು ಅಭಿನಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed