*ಮಹಿಳೆ ಸ್ವಾಭಿಮಾನದ ಪ್ರತೀಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಸಚಿವರ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ‌ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು ಅನಿವಾರ್ಯ ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳೆಯರು ಕುಟುಂಬ ಸಮಾಜ ಅಥವಾ ಯಾವುದೇ ಕ್ಷೇತ್ರದಲ್ಲೂ, ಸಮರ್ಥವಾಗಿ ನಿಭಾಯಿಸದೆ ಹಿಂದೆ ಸರಿದ ಉದಾಹರಣೆಗಳಿಲ್ಲ. ಮಹಿಳೆಗೆ ತನ್ನದೇ ಆದ ಜವಾಬ್ದಾರಿ … Continue reading *ಮಹಿಳೆ ಸ್ವಾಭಿಮಾನದ ಪ್ರತೀಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*