*ಮಹಿಳೆ ಸ್ವಾಭಿಮಾನದ ಪ್ರತೀಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಸಚಿವರ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು ಅನಿವಾರ್ಯ ಎಂದು ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ರವೀಂದ್ರ ಕಲಾಕ್ಷೇತ್ರದಲ್ಲಿ ಶನಿವಾರ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಹಿಳೆಯರು ಕುಟುಂಬ ಸಮಾಜ ಅಥವಾ ಯಾವುದೇ ಕ್ಷೇತ್ರದಲ್ಲೂ, ಸಮರ್ಥವಾಗಿ ನಿಭಾಯಿಸದೆ ಹಿಂದೆ ಸರಿದ ಉದಾಹರಣೆಗಳಿಲ್ಲ. ಮಹಿಳೆಗೆ ತನ್ನದೇ … Continue reading *ಮಹಿಳೆ ಸ್ವಾಭಿಮಾನದ ಪ್ರತೀಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed