*ಸರ್ಕಾರದ ಯೋಜನೆಗಳು ಪುಸ್ತಕಕ್ಕೆ ಸೀಮಿತವಾಗದೇ, ರೈತರಿಗೆ ತಲುಪುವಂತಾಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಪ್ರಗತಿವಾಹಿನಿ ಸುದ್ದಿ: ಸರ್ಕಾರದ ಯೋಜನೆಗಳು ಕೇವಲ ಪುಸ್ತಕಕ್ಕೆ ಸೀಮಿತವಾಗದೇ ರೈತರ ಮನೆ ಬಾಗಿಲಿಗೆ ಮುಟ್ಟಬೇಕು. ರೈತ ಸಂತೋಷವಾಗಿದ್ದರೆ, ಇಡೀ ದೇಶವೇ ಸಮೃದ್ಧಿಯಾಗಿರುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಮಹಾಂತೇಶ ನಗರದ ಸ್ಪೇಷಾಲಿಟಿ ಪಶುವೈದ್ಯಕೀಯ ಆಸ್ಪತ್ರೆ ಆವರಣದಲ್ಲಿ ಶನಿವಾರ ನಡೆದ ವಿಶ್ವ ಪಶುವೈದ್ಯಕೀಯ ದಿನಾಚರಣೆ ಹಾಗೂ ಪಶುಗಳ ಕಾಲು ಬಾಯಿ ರೋಗದ 9ನೇ ಸುತ್ತಿನ ಲಸಿಕಾ ಅಭಿಯಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರೈತ ಬೆಳೆದರೆ ಗ್ರಾಮ ಬೆಳೆದಂತೆ, … Continue reading *ಸರ್ಕಾರದ ಯೋಜನೆಗಳು ಪುಸ್ತಕಕ್ಕೆ ಸೀಮಿತವಾಗದೇ, ರೈತರಿಗೆ ತಲುಪುವಂತಾಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed