*ಅಶಿಸ್ತು, ವಿಳಂಬ ಸಹಿಸುವುದಿಲ್ಲ: ಅಧಿಕಾರಿಗಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಜಿಲ್ಲೆಯ ಯಾವುದೇ ಇಲಾಖೆಯಲ್ಲಿ ಸರಕಾರದ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಹಾಗೂ ಆಶಿಸ್ತು ಕಂಡುಬಂದಲ್ಲಿ ಅಂತಹ ಅಧಿಕಾರಿಗಳು ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ , ಅಂಗವಿಕಲ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಎಚ್ಚರಿಕೆ ನೀಡಿದರು. ಇಂದು ಉಡುಪಿಯ ತಾಲೂಕು ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯದಲ್ಲಿ ಪ್ರಸ್ತುತ ನೂತನ … Continue reading *ಅಶಿಸ್ತು, ವಿಳಂಬ ಸಹಿಸುವುದಿಲ್ಲ: ಅಧಿಕಾರಿಗಳಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಖಡಕ್ ಎಚ್ಚರಿಕೆ*