*ಯತ್ನಾಳ್ ಅವರಿಗೆ ಹಿಂದೂ -ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು*

ವಿಶ್ವನಾಥ್ ವಿರುದ್ಧವೂ ಆಕ್ರೋಶ ಪ್ರಗತಿವಾಹಿನಿ ಸುದ್ದಿ: ಭೂಮಿ ಒತ್ತುವರಿ ಆಗಿರುವುದಕ್ಕೆ ಕಂದಾಯ ಸಚಿವಾಲಯ ನೋಟಿಸ್ ಕೊಟ್ಟಿದೆ. ಯಾರನ್ನೂ ಒಕ್ಕಲೆಬ್ಬಿಸಲ್ಲ. ಯಾರಿಗೂ ಅನ್ಯಾಯ ಮಾಡಲ್ಲ. ಎಲ್ಲರನ್ನು ಸಮಾನರಾಗಿ ಕರೆದುಕೊಂಡು ಹೋಗುವುದೇ ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ‌ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.Home add -Advt ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ವಕ್ಫ್ ಸೊತ್ತುಗಳನ್ನು ರಾಷ್ಟ್ರೀಕರಣ ಗೊಳಿಸಿ ಎಂದು … Continue reading *ಯತ್ನಾಳ್ ಅವರಿಗೆ ಹಿಂದೂ -ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು*