*ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕರೆ*

ಉತ್ತಮ ಭಾರತದ ಅಡಿಪಾಯ ಕಾರ್ಯಕ್ರಮದಲ್ಲಿ ಸಚಿವರ ಹೇಳಿಕೆHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಯುವಕರೇ ದೇಶದ ಆಸ್ತಿ, ಯುವಕರಿಂದಲೇ ದೇಶ ಮುನ್ನಡೆಯಬೇಕು. ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಕರೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ಯುವ ಕಾಂಗ್ರೆಸ್ ಆಶ್ರಯದಲ್ಲಿ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ‘ಉತ್ತಮ ಭಾರತದ ಅಡಿಪಾಯ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, 2024ರ ಚುನಾವಣೆ ನಮ್ಮ ಮುಂದಿನ ಗುರಿಯಾಗಿದ್ದು, … Continue reading *ದೇಶದ ಉಳಿವಿಗಾಗಿ ಯುವಕರು ಎಚ್ಚೆತ್ತುಕೊಳ್ಳಬೇಕು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕರೆ*