*ಬಿಹಾರದಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ ಅಧಿಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮ ಮುಂದೂಡಿಕೆ ಪ್ರಗತಿವಾಹಿನಿ ಸುದ್ದಿ: ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಆರ್ ಜೆಡಿ‌ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ‌ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾದ ಬಳಿಕ, ಸುದ್ದಿಗಾರರು ಕೇಳಿದ ಬಿಹಾರ ಚುನಾವಣೆಯ ಎಕ್ಸಿಟ್ ಪೋಲ್ ಕುರಿತು ಪ್ರತಿಕ್ರಿಯಿಸಿದ ಸಚಿವರು, ಹರಿಯಾಣ ಚುನಾವಣೆಯಲ್ಲಿ ‌ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಎಕ್ಸಿಟ್ ಪೊಲ್ ನಲ್ಲಿ ಹೇಳಲಾಗಿತ್ತು. ಆದರೆ, ಬಿಜೆಪಿ … Continue reading *ಬಿಹಾರದಲ್ಲಿ ಇಂಡಿಯಾ ಮೈತ್ರಿ ಕೂಟಕ್ಕೆ ಅಧಿಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*