*ಮತ್ತೆ 29 ರೂ. ಸಿಲಿಂಡರ್ ಬೆಲೆ ಏರಿಕೆ: ಕೇಂದ್ರ ಸರ್ಕಾರದ ದುಬಾರಿ ನೀತಿಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ: ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ:  ಅಡುಗೆ ಅನಿಲ (LPG) ಸಿಲಿಂಡರ್ ಬೆಲೆಯನ್ನು ಮತ್ತೆ 29 ರೂ. ಹೆಚ್ಚಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಖಂಡನೀಯ ಎಂದು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಕಳೆದ ಮೂರು ತಿಂಗಳಲ್ಲೇ ಇದು ಎರಡನೇ ಬಾರಿ ಬೆಲೆ ಏರಿಕೆಯಾಗಿದ್ದು, ಮಾರ್ಚ್ ತಿಂಗಳಲ್ಲಿ 60 ರೂ. ಹೆಚ್ಚಿಸಲಾಗಿತ್ತು. ಈಗಿನ 29 ರೂ. ಏರಿಕೆಯೊಂದಿಗೆ ಕೇವಲ ಮೂರು ತಿಂಗಳಲ್ಲಿ ಒಟ್ಟು 89 ರೂ. ಹೆಚ್ಚಳವಾಗಿದೆ. ಒಂದು ಕಡೆ ಅಗತ್ಯ … Continue reading *ಮತ್ತೆ 29 ರೂ. ಸಿಲಿಂಡರ್ ಬೆಲೆ ಏರಿಕೆ: ಕೇಂದ್ರ ಸರ್ಕಾರದ ದುಬಾರಿ ನೀತಿಯಿಂದ ಜನಸಾಮಾನ್ಯರು ಸಂಕಷ್ಟಕ್ಕೆ: ಲಕ್ಷ್ಮೀ ಹೆಬ್ಬಾಳಕರ್ ವಾಗ್ದಾಳಿ*