*ಸರಕಾರದ ಯೋಜನೆಗಳನ್ನು ಕಾಲಕಾಲಕ್ಕೆ ರೈತರಿಗೆ ತಲುಪಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರಕಾರ ರೈತರಿಗಾಗಿ ಹಲವು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಅಧಿಕಾರಿಗಳು ಕಾಲಕಾಲಕ್ಕೆ ಅವುಗಳನ್ನು ರೈತರಿಗೆ ತಲುಪಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದ್ದಾರೆ. ಹುದಲಿ ಗ್ರಾಮದಲ್ಲಿ ಶನಿವಾರ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಕೃಷಿ ಯಂತ್ರೋಪಕರಣಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಲ ಬದಲಾದಂತೆ ತಂತ್ರಜ್ಞಾನಗಳೂ ಬದಲಾಗುತ್ತವೆ. ರೈತರ ಇಳುವರಿ ಹೆಚ್ಚಿಸಲು ಸರಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತ ಬಂದಿದೆ. ಆದರೆ ಅವು … Continue reading *ಸರಕಾರದ ಯೋಜನೆಗಳನ್ನು ಕಾಲಕಾಲಕ್ಕೆ ರೈತರಿಗೆ ತಲುಪಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*