*ಸರಕಾರದ ಯೋಜನೆಗಳನ್ನು ಕಾಲಕಾಲಕ್ಕೆ ರೈತರಿಗೆ ತಲುಪಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ಸರಕಾರ ರೈತರಿಗಾಗಿ ಹಲವು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ಅಧಿಕಾರಿಗಳು ಕಾಲಕಾಲಕ್ಕೆ ಅವುಗಳನ್ನು ರೈತರಿಗೆ ತಲುಪಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದ್ದಾರೆ.Home add -Advt ಹುದಲಿ ಗ್ರಾಮದಲ್ಲಿ ಶನಿವಾರ ಕೃಷಿ ಇಲಾಖೆಯ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಕೃಷಿ ಯಂತ್ರೋಪಕರಣಗಳ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕಾಲ ಬದಲಾದಂತೆ ತಂತ್ರಜ್ಞಾನಗಳೂ ಬದಲಾಗುತ್ತವೆ. ರೈತರ ಇಳುವರಿ ಹೆಚ್ಚಿಸಲು ಸರಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತ ಬಂದಿದೆ. … Continue reading *ಸರಕಾರದ ಯೋಜನೆಗಳನ್ನು ಕಾಲಕಾಲಕ್ಕೆ ರೈತರಿಗೆ ತಲುಪಿಸಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ*