*ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ನಾಳೆ ವಿಧಾನಸೌಧದಲ್ಲಿ ಅಂಗನವಾಡಿ ಸಂಘಟನೆಗಳೊಂದಿಗೆ ಸಭೆ ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ದವಾಗಿದೆ‌‌. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.Home add -Advt ಗೌರವಧನ ಹೆಚ್ಚಳ ಹಾಗೂ ನಿವೃತ್ತಿಯಾದ ಎಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ಜಾರಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ನಡೆಸಿದ ಪ್ರತಿಭಟನಾ … Continue reading *ಹಂತ ಹಂತವಾಗಿ ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ ಈಡೇರಿಕೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*