*ಸಿಎಂ ಸಿದ್ದರಾಮಯ್ಯ ವಿರುದ್ದ ಕ್ಷುಲ್ಲಕ ರಾಜಕಾರಣ: ಬಿಜೆಪಿ, ಜೆಡಿಎಸ್ ಗೆ ನೈತಿಕತೆ ಇದೆಯೇ? ವಿಪಕ್ಷಗಳ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಿಡಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕಾಂಗ್ರೆಸ್ಸಿನ ಬಗ್ಗೆ ಮಾತನಾಡುವುದಕ್ಕೆ ಬಿಜೆಪಿ, ಜೆಡಿಎಸ್ ನವರಿಗೆ ಯಾವ ನೈತಿಕತೆಯೂ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಕ್ಷುಲ್ಲಕ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಲೇವಡಿ ಮಾಡಿದ್ದಾರೆ. ಹಾಸನದಲ್ಲಿ ಗುರುವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಆಯೋಜಿಸಿದ್ದ ಬೃಹತ್ ಜನಕಲ್ಯಾಣ ಸಮಾವೇಶದಲ್ಲಿ ಪಾಲ್ಗೊಂಡು, ಸಾರ್ವಜನಿಕರನ್ನು ಉದ್ದೇಶಿಸಿ ಸಚಿವರು ಮಾತನಾಡಿದರು. ಸಿಎಂ ವಿರುದ್ಧ ಒಳಸಂಚು ಮುಖ್ಯಮಂತ್ರಿ … Continue reading *ಸಿಎಂ ಸಿದ್ದರಾಮಯ್ಯ ವಿರುದ್ದ ಕ್ಷುಲ್ಲಕ ರಾಜಕಾರಣ: ಬಿಜೆಪಿ, ಜೆಡಿಎಸ್ ಗೆ ನೈತಿಕತೆ ಇದೆಯೇ? ವಿಪಕ್ಷಗಳ ವಿರುದ್ಧ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಕಿಡಿ*