*ಮೂರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಸರ್ಕಾರಿ ಭೂಮಿ ಕಬಳಿಕೆ ಮಾಡಿದ ಆರೋಪದಲ್ಲಿ ಮೂರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಕಬಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಕಡೂರು ಪೊಲೀಸ್ ಠಾಣೆಯಲ್ಲಿ ಮೂರು ಅಧಿಕಾರಿಗಳ ವಿರಿದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.Home add -Advt ಕಡೂರು ತಾಲೂಕು ಕಚೇರಿಯ ಹಿಂದಿನ ತಹಶೀಲ್ದಾರ್ ಉಮೇಶ್, ನಿವೃತ್ತ ಶಿರಸ್ತೇದಾರ್ ನಂಜುಂಡಯ್ಯ, ಆರ್ ಐ ಕಿರಣ್ ಕುಮಾರ್ ವಿರುದ್ಧ ದೂರು ದಾಖಲಾಗಿದೆ. ಆರೋಪಿ ಉಮೇಶ್ … Continue reading *ಮೂರು ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು*