*ಜಿಂದಾಲ್ ಕಂಪನಿಗೆ ಭೂಮಿ, ಬಿಜೆಪಿ ಸರ್ಕಾರದ ತೀರ್ಮಾನವೇ ಜಾರಿ: ಎಂ ಬಿ ಪಾಟೀಲ*

ಪ್ರಗತಿವಾಹಿನಿ ಸುದ್ದಿ: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ‌ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ (2024ರ ಮಾ.12) ಜಾರಿ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ‌.ಬಿ ಪಾಟೀಲ ಸ್ಪಷ್ಟಪಡಿಸಿದರು.Home add -Advt ಈ ವಿಷಯದಲ್ಲಿ ಸರಕಾರ ಒಳ ಒಪ್ಪಂದ ಮಾಡಿಕೊಂಡಿದೆ ಎನ್ನುವ ವಿಧಾನಸಭೆ … Continue reading *ಜಿಂದಾಲ್ ಕಂಪನಿಗೆ ಭೂಮಿ, ಬಿಜೆಪಿ ಸರ್ಕಾರದ ತೀರ್ಮಾನವೇ ಜಾರಿ: ಎಂ ಬಿ ಪಾಟೀಲ*