*ಡಿಕೆಶಿ ಕುಟುಂಬದ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ HDK*: *ಭೂ ವ್ಯವಹಾರಗಳ ದಾಖಲೆ ಬಿಡುಗಡೆ*
ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕುಟುಂಬದ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭೂ ವ್ಯವಹಾರಗಳಿಗೆ ಸಂಬಂಧಿಸಿದ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಕುಮಾರಸ್ವಾಮಿ, 2003ರಿಂದ 2023ರವರೆಗಿನ ಆಸ್ತಿ ವಿವರಗಳು ಹಾಗೂ NICE-BMIC ಯೋಜನೆ ವ್ಯಾಪ್ತಿಯ ಜಮೀನುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ. ಆರೋಪಗಳಿಗೆ ಪೂರಕವಾಗಿ ಹಲವು ದಾಖಲೆಗಳನ್ನು ಮುಂದಿಟ್ಟಿರುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ. NICE-BMIC ಯೋಜನೆಗೆ ಸಂಬಂಧಿಸಿದ ಭೂ ವಿವಾದ ಈಗಾಗಲೇ ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ಬಂದಿದೆ. ಕುಮಾರಸ್ವಾಮಿ ಆರೋಪದ ಪ್ರಕಾರ, … Continue reading *ಡಿಕೆಶಿ ಕುಟುಂಬದ ವಿರುದ್ಧ ಭೂಕಬಳಿಕೆ ಆರೋಪ ಮಾಡಿದ HDK*: *ಭೂ ವ್ಯವಹಾರಗಳ ದಾಖಲೆ ಬಿಡುಗಡೆ*
Copy and paste this URL into your WordPress site to embed
Copy and paste this code into your site to embed