*ಭೂಗ್ಯಾರಂಟಿ ಯೋಜನೆಯಡಿ 15 ಲಕ್ಷ ಉಚಿತ ನಿವೇಶನ*: *ಅರ್ಜಿ ಸಲ್ಲಿಸಲು ಯಾರು ಅರ್ಹರು?*

ಮೊದಲ ಹಂತದಲ್ಲಿ ಐದು ಲಕ್ಷ ನಿವೇಶನಗಳ ಅಭಿವೃದ್ಧಿಗೆ ₹1,000 ಕೋಟಿ ಮೀಸಲು; ಸಾಮಾನ್ಯ ವರ್ಗಕ್ಕೆ ಮನೆ ನಿರ್ಮಾಣ ಸಹಾಯಧನ ₹2 ಲಕ್ಷ, ಎಸ್‌ಸಿ/ಎಸ್‌ಟಿ ಫಲಾನುಭವಿಗಳಿಗೆ ₹3 ಲಕ್ಷಕ್ಕೆ ಹೆಚ್ಚಳ ಪ್ರಗತಿವಾಹಿನಿ ಸುದ್ದಿ: ರಾಜ್ಯದ ವಸತಿ ರಹಿತ ಮತ್ತು ಭೂ ರಹಿತ ಕುಟುಂಬಗಳಿಗೆ ವಸತಿ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿರುವ ಕರ್ನಾಟಕ ಸರ್ಕಾರ, ರಾಜ್ಯಾದ್ಯಂತ 15 ಲಕ್ಷ ಉಚಿತ ನಿವೇಶನಗಳನ್ನು ಹಂಚಿಕೆ ಮಾಡಲು ಹಾಗೂ ₹2,241 ಕೋಟಿ ಅಂದಾಜು ವೆಚ್ಚದಲ್ಲಿ ಒಂದು ಲಕ್ಷ ಹೊಸ ಮನೆಗಳನ್ನು … Continue reading *ಭೂಗ್ಯಾರಂಟಿ ಯೋಜನೆಯಡಿ 15 ಲಕ್ಷ ಉಚಿತ ನಿವೇಶನ*: *ಅರ್ಜಿ ಸಲ್ಲಿಸಲು ಯಾರು ಅರ್ಹರು?*