*ದತ್ತಪೀಠ ಮಾರ್ಗದಲ್ಲಿ ಗುಡ್ದ ಕುಸಿತ: ತಡೆಗೋಡೆ ನಿರ್ಮಿಸುತ್ತಿದ್ದ ಜಾಗದಲ್ಲೇ ಅವಘಡ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಅತ್ಯಂತ ಎತ್ತರದ ಶಿಖರ ಎಂದೇ ಖ್ಯಾತಿಯಾಗಿರುವ ಮುಳ್ಳಯ್ಯನಗಿರಿ ಶ್ರೇಣಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ದತ್ತಪೀಠ ಮಾರ್ಗದಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ನಿತ್ಯ ನೂರಾರು ಪ್ರವಾಸಿಗರು ಓಡಾಡುವ ಪ್ರಸಿದ್ಧ ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು ಗುಡ್ಡದ ಮಣ್ಣು ರಸ್ತೆ ಮೇಲೆ ಬಿದ್ದಿದ್ದು, ಸಂಚಾರ ಬಂದ್ ಆಗಿದೆ. ಗುಡ್ಡ ಕುಸಿಯುವುದನ್ನು ತಡೆಯಲು ಕಾಂಕ್ರೀಟ್ ತಡೆಗೋಡೆ ನಿರ್ಮಿಸುತ್ತಿದ್ದ ಜಾಗದಲ್ಲೇ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದಿದೆ.Home add … Continue reading *ದತ್ತಪೀಠ ಮಾರ್ಗದಲ್ಲಿ ಗುಡ್ದ ಕುಸಿತ: ತಡೆಗೋಡೆ ನಿರ್ಮಿಸುತ್ತಿದ್ದ ಜಾಗದಲ್ಲೇ ಅವಘಡ*