*ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಇಂದು ಕೂಡ ಇರುವುದಿಲ್ಲ*

ಪ್ರಗತಿವಾಹಿನಿ ಸುದ್ದಿ: ಮಳೆ ಅಬ್ಬರಕ್ಕೆ ಹಲವೆಡೆ ಗುಡ್ಡ ಕುಸಿತ ಸಂಭವಿಸಿ ಅವಾಂತರಗಳು ಸೃಷ್ಟಿಯಾಗಿವೆ. ವಿವಿಧೆಡೆ ರೈಲ್ವೆ ಹಳಿಗಳ ಮೇಲೆ ಗುಡ್ಡ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕೆಲ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಎಡಕುಮೇರಿ–ಶಿರಿಬಾಗಿಲು ಬಳಿ ರೈಲ್ವೆ ಹಳಿ ಮೇಲೆ ಗುಡ್ಡಕುಸಿತವಾಗಿರುವ ಹಿನ್ನೆಲೆಯಲ್ಲಿ ಮಂಗಳೂರು–ಬೆಂಗಳೂರು ಮಾರ್ಗದಲ್ಲಿ ರೈಲು ಸಂಚಾರಕ್ಕೆ ಮತ್ತೆ ಅಡಚಣೆ ಉಂಟಾಗಿದೆ.Home add -Advt ಶನಿವಾರ ರಾತ್ರಿ ಕುಸಿದ ಮಣ್ಣು ತೆರವು ಕಾರ್ಯಾಚರಣೆ ಮಳೆ ಮತ್ತೆ ಹಳಿಗಳ ಮೇಲೆ ಮಣ್ಣು ಕುಸಿದಿದೆ. ನಿರಂತರ ಮಳೆ … Continue reading *ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ಇಂದು ಕೂಡ ಇರುವುದಿಲ್ಲ*