*ಗೃಹಜ್ಯೋತಿ ಫಲಾನುಭವಿಗಳಿಗೆ ಕೊನೆ ಅವಕಾಶ*: *ದಾಖಲೆ ಪರಿಶೀಲನೆ ಮಾಡಿಸದಿದ್ದರೆ ಉಚಿತ ವಿದ್ಯುತ್ಗೆ ಕತ್ತರಿ!*
ಪ್ರಗತಿವಾಹಿನಿ ಸುದ್ದಿ: ಪ್ರತಿ ತಿಂಗಳು ಉಚಿತ ವಿದ್ಯುತ್ ಪಡೆಯುತ್ತಿರುವ ಗೃಹಜ್ಯೋತಿ ಫಲಾನುಭವಿಗಳಿಗೆ ಸರ್ಕಾರದಿಂದ ಮಹತ್ವದ ಸೂಚನೆ ಹೊರಬಿದ್ದಿದೆ. ಬೆಸ್ಕಾಂ ಸಿಬ್ಬಂದಿ ಮೂರು ಬಾರಿ ಮನೆಗೆ ಭೇಟಿ ನೀಡಿದರೂ ದಾಖಲೆ ಪರಿಶೀಲನೆ ಪೂರ್ಣಗೊಳಿಸದವರಿಗೆ ಇದೀಗ ಅಂತಿಮ ಅವಕಾಶ ನೀಡಲಾಗಿದೆ. ಅಕ್ಟೋಬರ್ 30ರೊಳಗೆ ಅಗತ್ಯ ದಾಖಲೆ ಸಲ್ಲಿಸಿ ಮಾಹಿತಿ ಪರಿಶೀಲನೆ ಮಾಡಿಸಿಕೊಳ್ಳದಿದ್ದರೆ ಯೋಜನೆಯ ಸೌಲಭ್ಯದಿಂದ ಹೊರಗುಳಿಯುವ ಆತಂಕ ಎದುರಾಗಿದೆ. ವಿಶೇಷವೆಂದರೆ, ಬೆಸ್ಕಾಂ ವ್ಯಾಪ್ತಿಯ ಸುಮಾರು 69 ಲಕ್ಷ ಫಲಾನುಭವಿಗಳ ಪೈಕಿ 16 ಲಕ್ಷ ಮಂದಿಯ ಮಾಹಿತಿ ಇನ್ನೂ ಬಾಕಿ ಉಳಿದಿದೆ. … Continue reading *ಗೃಹಜ್ಯೋತಿ ಫಲಾನುಭವಿಗಳಿಗೆ ಕೊನೆ ಅವಕಾಶ*: *ದಾಖಲೆ ಪರಿಶೀಲನೆ ಮಾಡಿಸದಿದ್ದರೆ ಉಚಿತ ವಿದ್ಯುತ್ಗೆ ಕತ್ತರಿ!*
Copy and paste this URL into your WordPress site to embed
Copy and paste this code into your site to embed