Beereshwara add 5
Crease wise add 8
KLE1099 Add

ನಾಲ್ವರು ಉಗ್ರರ ಎನ್ ಕೌಂಟರ್

ಜಮ್ಮು-ಕಾಶ್ಮೀರದಲ್ಲಿ ಉಗ್ರರು-ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ

ಪ್ರಗತಿವಾಹಿನಿ ಸುದ್ದಿ; ಶ್ರೀನಗರ: ಜಮ್ಮು-ಕಾಶ್ಮೀರದ ಬಾನ್ ಟೋಲ್ ಬಳಿ ಭದ್ರತಾ ಪಡೆ ನಡೆಸಿದ ಎನ್ ಕೌಂಟರ್ ನಲ್ಲಿ ನಾಲ್ವರು ಉಗ್ರರನ್ನು ಸದೆಬಡಿಯಲಾಗಿದೆ.

ಶ್ರೀನಗರದ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾ ಬಳಿ ಉಗ್ರರು ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಭದ್ರತಾ ಪಡೆಗಳು ನಾಲ್ವರು ಉಗ್ರರನ್ನು ಹತ್ಯೆಗೈದಿದ್ದಾರೆ.

ಉಗ್ರರು ಹಾಗೂ ಭದ್ರತಾಪಡೆಗ ಗುಂಡಿನ ಚಕಮಕಿ ವೇಳೆ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.