KLE1099 Add

ಭೀಕರ ರಸ್ತೆ ಅಪಘಾತ; ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಸ್ಪರ್ಧಿ 6 ವರ್ಷದ ಬಾಲಕಿ ದುರ್ಮರಣ

ತಾಯಿ ಕಿರುತೆರೆ ನಟಿಗೆ ಗಂಭೀರ ಗಾಯ

Beereshwara 6

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಖಾಸಗಿ ವಾಹಿನಿಯ ನಮ್ಮಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಸ್ಪರ್ಧಿ ಖ್ಯಾತ ಕಿರುತೆರೆ ನಟಿ ಅಮೃತಾ ನಾಯ್ಡು ಪುತ್ರಿ 6 ವರ್ಷದ ಬಾಲಕಿ ಭೀಕರ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾಳೆ.

6 ವರ್ಷದ ಸಮನ್ವಿ ಮೃತ ಬಾಲಕಿ. ತಾಯಿ ಅಮೃತಾ ನಾಯ್ಡು ಜತೆ ರಿಯಾಲಿಟಿ ಶೋ ಕಾರ್ಯಕ್ರಮ ಮುಗಿಸಿ ಸ್ಕೂಟಿಯಲ್ಲಿ ವಾಪಸ್ ಆಗುತ್ತಿದ್ದಾಗ ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿ ಬಳಿ ಸ್ಕೂಟಿಗೆ ಲಾರಿ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಸಮನ್ವಿ ಸಾವನ್ನಪ್ಪಿದ್ದಾಳೆ. ಅಮೃತಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ನಿಧನ ವಾರ್ತೆ

You cannot copy content of this page