GIT add 2024-1
Laxmi Tai add
Beereshwara 33

ಪಠ್ಯಕ್ರಮದಲ್ಲಿ ಭಗವದ್ಗೀತೆ ನಮ್ಮ ಧ್ಯೇಯ; ಸಿಎಂ ಬೊಮ್ಮಾಯಿ ಸ್ಪಷ್ಟನೆ

ಶಿಕ್ಷಣ ಇಲಾಖೆ ಜತೆ ಚರ್ಚೆ

Anvekar 3
Cancer Hospital 2

ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಶಾಲಾ ಮಕ್ಕಳ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ಬಗ್ಗೆ ರಾಜ್ಯದಲ್ಲಿ ಭಾರಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಸ್ಪಷ್ಟಪಡಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಪಠ್ಯಕ್ರಮದಲ್ಲಿ ಭಗವದ್ಗೀತೆ ಪರಿಚಯಿಸುವುದು ನಮ್ಮ ಧ್ಯೇಯ ಎಂದು ತಿಳಿಸಿದ್ದಾರೆ.

ಯಾದಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ನೈತಿಕ ಶಿಕ್ಷಣ ನೀಡಬೇಕು ಎಂಬುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ನಮ್ಮ ಧ್ಯೇಯವಾಗಿದೆ ಎಂದು ಹೇಳಿದರು.

Emergency Service

ಈಗಾಗಲೇ ಗುಜರಾತ್ ನಲ್ಲಿ ಭಗವದ್ಗೀತೆ ಅಳವಡಿಕೆಯಾಗಿದೆ. ಈ ಬಗ್ಗೆ ಸಚಿವರು ಚರ್ಚೆ ನಡೆಸಿದ್ದಾರೆ. ಭಗವದ್ಗೀತೆ ಅಳವಡಿಕೆ ಬಗ್ಗೆ ಶಿಕ್ಷಣ ಇಲಾಖೆಯವರು ವಿವರ ಪಡೆಯಲಿದ್ದಾರೆ. ಆನಮ್ತರದಲ್ಲಿ ನಿರ್ಧರಿಸಲಾಗುವುದು ಎಂದರು.

ಶಾಲೆಯಲ್ಲಿ ಭಗವದ್ಗೀತೆಯಾದರೂ ಹೇಳಿಕೊಡಲಿ, ಕುರಾನ್ ಆದ್ರೂ ಹೇಳಿಕೊಡಲಿ ನಮ್ಮ ವಿರೋಧವಿಲ್ಲ ಎಂದ ಸಿದ್ದರಾಮಯ್ಯ
ಬಸ್ ಅಪಘಾತ; ಸಾವನ್ನಪ್ಪಿದ್ದು 5 ಜನ, 12 ಮಂದಿ ಸ್ಥಿತಿ ಗಂಭೀರ; ಎಸ್ ಪಿ ರಾಹುಲ್ ಮಾಹಿತಿ

Bottom Add3
Bottom Ad 2