GIT add 2024-1
Laxmi Tai add
Beereshwara 33

ಭೀಕರ ರಸ್ತೆ ಅಪಘಾತ; ಪತಿ, ಪತ್ನಿ, ಮಗು ದುರ್ಮರಣ

ಕಬ್ಬು ತುಂಬಿದ ಟ್ರ್ಯಾಕ್ಟರ್-ಬೈಕ್ ನಡುವೆ ಡಿಕ್ಕಿ

Anvekar 3
Cancer Hospital 2

 

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಟ್ರ್ಯಾಕ್ಟರ್-ಬೈಕ್ ನಡುವಿನ ಭೀಕರ ಅಪಘಾತದಲ್ಲಿ ಮಗು ಸೇರಿ ಮೂವರು ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದಿದೆ.

Emergency Service

ಗೋಕಾಕ ತಾಲೂಕಿನ ಜತ್ತ- ಜಾಂಬೋಟಿ ರಾಜ್ಯ ಹೆದ್ದಾರಿಯ ಸಂಗನಕೇರಿ ಬಳಿ ಶನಿವಾರ ಈ ದುರ್ಘಟನೆ ಸಂಭವಿಸಿದೆ. ಪತಿ-ಪತ್ನಿ ಮಗುವಿನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕಬ್ಬು ತುಂಬಿದ ಟ್ರ್ಯಾಕ್ಟರ್- ಬೈಕ್ ಮಧ್ಯೆ ಈ ಅಪಘಾತ ಸಂಭವಿಸಿದೆ.

ಮೃತರು ಹಿಡಕಲ್ ಗ್ರಾಮದವರು ಎಂದು ತಿಳಿದುಬಂದಿದೆ. ಘಟಪ್ರಭಾ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Bottom Add3
Bottom Ad 2