KLE1099 Add

ಶಾಸಕ ನೆಹರು ಓಲೇಕಾರ್ ಮೊಮ್ಮಕ್ಕಳು ಆತ್ಮಹತ್ಯೆಗೆ ಶರಣು

ತಮ್ಮನ ಜೊತೆಗೆ ಸಾವಿಗೆ ಶರಣಾದ ಅಕ್ಕ

Beereshwara 6

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರ ಅಕ್ಕನ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬ್ಯಾಡಗಿ ಪಟ್ಟಣದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಅಕ್ಕ ಹಾಗೂ ತಮ್ಮ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಮೊದಲು ತಮ್ಮ ಆತ್ಮಹತ್ಯೆಗೆ ಶರಣಾಗಿದ್ದು, ಸುದ್ದಿ ಕೇಳಿ ಮನನೊಂದ ಅಕ್ಕ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಮದುವೆಯಾಗುವುದಾಗಿ ವಂಚನೆ: ಐಎಎಸ್ ಅಧಿಕಾರಿ ವಿರುದ್ಧ ಸಿಎಂ ಬೊಮ್ಮಾಯಿಗೆ ದೂರು ನೀಡಿದ ಯುವತಿ

You cannot copy content of this page