KLE1099 Add

ನಾಳೆ ಬೆಳಗಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬುಧವಾರ ಬೆಳಗಾವಿ ಮೂಲಕ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿರುವ ಬೊಮ್ಮಾಯಿ

Beereshwara 6

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಉಪಚುನಾವಣೆ ಪ್ರಚಾರದ ಹಿನ್ನೆಲೆಯಲ್ಲಿ ಸಿಂದಗಿಯ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಲಮೇಲದಲ್ಲಿ ಇಂದು ನಡೆದ ಬೃಹತ್ ಬಿಜೆಪಿ ಸಮಾವೇಶವನ್ನು ಉದ್ಘಾಟಿಸಿದರು.

ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್,  ಸಚಿವರಾದ ವಿ ಸೋಮಣ್ಣ , ಗೋವಿಂದ ಕಾರಜೋಳ,  ಪ್ರಭು ಚವಾಣ್,  ಶಶಿಕಲಾ ಜೊಲ್ಲೆ , ಸಂಸದ ರಮೇಶ್ ಜಿಗಜಿಣಗಿ,  ಮಾಜಿ ಡಿಸಿಎಂ ಲಕ್ಷ್ಮಣ ಸವದಿ,  ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎ ಎಸ್  ಪಾಟೀಲ್ ಪಾಟೀಲ್ ನಡಹಳ್ಳಿ,  ದತ್ತಾತ್ರೇಯ ಪಾಟೀಲ್ ರೇವೂರ್ , ಬಸವರಾಜ್ ಮತ್ತಿಮೂಡ ಭಾಗವಹಿಸಿದ್ದರು.

ಇಂದು ರಾತ್ರಿ ಸಿಂದಗಿಯಲ್ಲಿ ವಾಸ್ತವ್ಯ ಹೂಡು ಬೊಮ್ಮಾಯಿ ಬುಧವಾರ ಬೆಳಗ್ಗೆ 8 ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ಮಾಧ್ಯಮದವರು ಕರೆಕ್ಟ್ ಇದ್ರೆ ನಮ್ ಬಾಳ್ ಹಿಂಗ್ಯಾಕ್ ಆಗ್ತಿತ್ತು? – ರಮೇಶ ಜಾರಕಿಹೊಳಿ ಪ್ರಶ್ನೆ

ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ರೆಕಾರ್ಡ್; ಸ್ಕ್ಯಾನಿಂಗ್ ಸೆಂಟರ್ ಸಿಬ್ಬಂದಿ ದುಷ್ಕೃತ್ಯ

You cannot copy content of this page