Athani Takkennavar
Beereshwara13
GIT add4

ಭಾರತ್ ಜೋಡೊ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮೋಹನ್ ಭಾಗ್ವತ್ ಗೆ ಕಾಂಗ್ರೆಸ್ ಆಹ್ವಾನ !

ಒಂದು ತಾಸಿನ ಮಟ್ಟಿಗೆ ಭಾಗಿಯಾಗುವಂತೆ ಮನವಿ

KLE1099 Add

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇತ್ತೀಚೆಗೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ ಭಾಗ್ವತ್ ಅವರು ಮುಸ್ಲಿಂ ಆಲ್ ಇಂಡಿಯಾ ಇಮಾಮ್ ಆರ್ಗನೈಸೇಶನ್ ಅಧ್ಯಕ್ಷರನ್ನು ಭೇಟಿ ಮಾಡಿರುವುದು, ಕಾಂಗ್ರೆಸ್ ನ ಭಾರತ್ ಜೋಡೊ ಯಾತ್ರೆಯ ಪರಿಣಾಮ ಎಂದು ಕಾಂಗ್ರೆಸ್ ಮುಖಂಡ ಗೌರವ ವಲ್ಲಭ್ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಭಾರತ್ ಜೋಡೊ ಯಾತ್ರೆ ಹಮ್ಮಿಕೊಳ್ಳುತ್ತಿದ್ದಂತೆ ಆರ್ ಎಸ್ ಎಸ್ ಪ್ರಮುಖರಿಗೆ ಮುಸ್ಲಿಂ ಮುಖಂಡರನ್ನು ಭೇಟಿ ಮಾಡುವ ಬುದ್ಧಿ ಬಂದಿದೆ. ಕಾಂಗ್ರೆಸ್ ಹಮ್ಮಿಕೊಂಡಿರುವ 15 ದಿನದ ಯಾತ್ರೆ ಇಷ್ಟೊಂದು ಶಕ್ತಿಶಾಲಿಯಾಗಿರಬೇಕಾದರೆ ಮೋಹನ್ ಭಾಗ್ವತ್ ಅವರು ಹೆಚ್ಚಿನ ಲಾಭ ಪಡೆಯಲು ಒಂದು ತಾಸಿನ ಮಟ್ಟಿಗೆ ಭಾರತ್ ಜೋಡೊ ಯಾತ್ರೆಯಲ್ಲಿ ಸ್ವತಃ ಪಾಲ್ಗೊಳ್ಳಲಿ ಎಂದು ಗೌರವ ವಲ್ಲಭ ಅವರು ಆಹ್ವಾನ ನೀಡಿದ್ದಾರೆ.

ಯಾವ ಕ್ಯಾಂಪೇನ್ ಬೇಕಾದ್ರೂ ಮಾಡಲಿ; ಕಾಂಗ್ರೆಸ್ ನಾಯಕರಿಗೆ ಕೌಂಟರ್ ಕೊಟ್ಟ ಸಿಎಂ

ಯಾವ ಕ್ಯಾಂಪೇನ್ ಬೇಕಾದ್ರೂ ಮಾಡಲಿ; ಕಾಂಗ್ರೆಸ್ ನಾಯಕರಿಗೆ ಕೌಂಟರ್ ಕೊಟ್ಟ ಸಿಎಂ

Nivedita Navalgund
You cannot copy content of this page