Latest

ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಅರೆಸ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಜಾಕೀರ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಬಂಧಿಸಲಾಗಿತ್ತು. ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ಜಾಕೀರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Related Articles

Back to top button