Athani Takkennavar
Beereshwara13
GIT add4

ಪಿಡಿಒ, ಕ್ಲರ್ಕ್ ACB ಬಲೆಗೆ: ಬಂಧಿಸಿ ಕರೆದೊಯ್ದ ಅಧಿಕಾರಿಗಳು

4000 ಲಂಚಕ್ಕೆ ಕೈಯೊಡ್ಡಿದ್ದ ಅಧಿಕಾರಿಗಳು

KLE1099 Add

ಪ್ರಗತಿವಾಹಿನಿ ಸುದ್ದಿ; ಖಾನಾಪುರ : ತಾಲ್ಲೂಕಿನ ನಿಟ್ಟೂರು ಪಿಡಿಒ ಹಾಗೂ ಗ್ರಾಮ ಪಂಚಾಯಿತಿ ಕ್ಲರ್ಕ್ ಲಂಚ ಪಡೆಯುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಪಿಡಿಒ ಶ್ರೀದೇವಿ ಮತ್ತು ಕ್ಲರ್ಕ್ ಸಿದ್ಧಪ್ಪ ಪೊಲೀಸರ ಅತಿಥಿಯಾದವರು. ಗ್ರಾಮದ ವ್ಯಕ್ತಿಯೊಬ್ಬರು ತಮ್ಮ ಆಸ್ತಿ ದಾಖಲಾತಿ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ತಂದೆ ನಿಧನರಾದ ಮೇಲೆ ಪುತ್ರನ ಹೆಸರಿಗೆ ಆಸ್ತಿ ನೋಂದಣಿ ಮಾಡಿಕೊಡಲು ಈ ಇಬ್ಬರೂ ₹ 4000 ಲಂಚ ಕೇಳಿದ್ದರು.

ಈ ಬಗ್ಗೆ ಫಲಾನುಭವಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ಗಮನಕ್ಕೆ ತಂದರು.

ಗುರುವಾರ ಲಂಚ ಪಡೆಯುತ್ತಿದ್ದ ವೇಳೆಯೇ ದಾಳಿ ಮಾಡಿದ ಅಧಿಕಾರಿಗಳು ಹಣ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದರು.

ACB ರದ್ದು; ಎಲ್ಲಾ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆ; ಹೈಕೋರ್ಟ್ ಮಹತ್ವದ ಆದೇಶ

ರೆಡ್ ಹ್ಯಾಂಡ್ ಆಗಿ ACB ಬಲೆಗೆ ಬಿದ್ದ ಪಿಡಿಒ

ಲಂಚ ಸ್ವೀಕರಿಸುವ ವೇಳೆ ಅಬಕಾರಿ ಅಧಿಕಾರಿ ಎಸಿಬಿ ಬಲೆಗೆ

ಮಹಿಳಾ ತಹಶೀಲ್ದಾರ್, ಗ್ರಾಮ ಲೆಕ್ಕಿಗ ಎಸಿಬಿ ಬಲೆಗೆ

ಗ್ರಾಮ ಪಂಚಾಯಿತಿ ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿ

Nivedita Navalgund
You cannot copy content of this page