Athani Takkennavar
Beereshwara13
GIT add4

KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತ

8 ಪ್ರಯಾಣಿಕರಿಗೆ ಗಾಯ; ಇಬ್ಬರ ಸ್ಥಿತಿ ಗಂಭೀರ

KLE1099 Add

ಪ್ರಗತಿವಾಹಿನಿ ಸುದ್ದಿ; ಬಳ್ಳಾರಿ: ಕೆಎಸ್ ಆರ್ ಟಿಸಿ ಬಸ್ ಬ್ರೇಕ್ ಫೇಲ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಬೈರಾಪುರ ಕ್ರಾಸ್ ಬಳಿ ನಡೆದಿದೆ.

ಕೆ ಎಸಾರ್ ಟಿಸಿ ಬಸ್ ಸಿಂಧನೂರಿನಿಂದ ಬಳ್ಳಾರಿಗೆ ಬರುತ್ತಿತ್ತು. ಈ ವೇಳೆ ಬೈರಾಪುರ ಬಳಿ ಬ್ರೇಕ್ ಫೇಲ್ ಆಗಿದ್ದು, ಬಸ್ ಪಲ್ಟಿಯಾಗಿ ಬಿದ್ದಿದೆ. ಬಸ್ ನಲ್ಲಿದ್ದ 8 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ತೆಕ್ಕಲಕೋಟೆ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿ ನಗರದಲ್ಲಿ ಚಿರತೆ ದಾಳಿ; ಓರ್ವನಿಗೆ ಗಾಯ; ಬೆಚ್ಚಿ ಬಿದ್ದ ಜನ

Nivedita Navalgund
You cannot copy content of this page