Athani Takkennavar
Beereshwara13
GIT add4

ಅಕ್ರಮವಾಗಿ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಬಂಧನ

25 ಕೆಜಿ ಗಾಂಜಾ ಗಿಡ ವಶಕ್ಕೆ

KLE1099 Add

ಪ್ರಗತಿವಾಹಿನಿ ಸುದ್ದಿ; ಕುಡಚಿ: ಕುಡಚಿ ಸಮೀಪದ ನಿಲಜಿ ಗ್ರಾಮದ ಕಬ್ಬಿನ ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ್ದಾರೆ.

ಹನುಮಂತ ಸಂತ್ರಾಮ ಅಕ್ಕೆನ್ನವರ (45) ಬಂಧಿತ ಆರೋಪಿ‌. ಈತನಿಂದ 50 ಸಾವಿರ ರೂ. ಮೌಲ್ಯದ ಒಟ್ಟು 25 ಕೆಜಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕುಡಚಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂಡಲಗಾ ಜೈಲಿನಿಂದ ವಿಡಿಯೋ ಕಾಲ್ ಮೂಲಕ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡ ಜನಪ್ರತಿನಿಧಿ

ಹಿಂಡಲಗಾ ಜೈಲಿನಿಂದ ವಿಡಿಯೋ ಕಾಲ್ ಮೂಲಕ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡ ಜನಪ್ರತಿನಿಧಿ

Nivedita Navalgund
You cannot copy content of this page