KLE1099 Add

ಭೀಕರ ರಸ್ತೆ ಅಪಘಾತ; 7 ಜನರ ದುರ್ಮರಣ

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು

Beereshwara 6

ಪ್ರಗತಿವಾಹಿನಿ ಸುದ್ದಿ; ದಾವಣಗೆರೆ: ಡಿವೈಡರ್ ಗೆ ಇಂಡಿಕಾ ಕಾರು ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಜನರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ.

ಮೃತರ ಗುರುತು ತಿಳಿದುಬಂದಿಲ್ಲ. ಅಪಘಾತದ ತೀವ್ರತೆಗೆ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರ್ವ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾನೆ.

ಮೃತರು ಯಾದಗಿರಿ ಜಿಲ್ಲೆಯ ಶಹಾಪುರ ಮೂಲದವರಾಗಿದ್ದು, ಬೆಂಗಳೂರಿಗೆ ತೆರಳುತ್ತಿದ್ದರು. ನಿದ್ದೆ ಮಂಪರಿನಲ್ಲಿ ಕಾರಿನ ಚಾಲಕ ಡಿವೈಡರ್ ಗೆ ಗುದ್ದಿರಬಹುದು ಎಂದು ಶಂಕಿಸಲಾಗಿದೆ.
2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಒಂದೇ ದಿನ 315 ಜನರು ಮಹಾಮಾರಿಗೆ ಬಲಿ

You cannot copy content of this page