ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಯಬಹುದಿತ್ತು; ಬಿಜೆಪಿ ಸಂಸದರ ಆಡಿಯೋ ವೈರಲ್

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬೆನ್ನಲ್ಲೇ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಬಿಜೆಪಿ ಪದಾಧಿಕಾರಿಗಳು, ಜಿಲ್ಲಾ ಮುಖಂಡರೆ ಸಾಮೂಹಿಕ ರಾಜೀನಾಮೆ ನೀಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.