*ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ 215 ಕೋಟಿ ರೂ. ಯೋಜನೆಗೆ ಚಾಲನೆ*

ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ 215 ಕೋಟಿ ರೂ. ಯೋಜನೆಗೆ ಚಾಲನೆ ದೇವಸ್ಥಾನದ ಅಭಿವೃದ್ಧಿಗೆ ವಿಶೇಷ ಪ್ರಾಧಿಕಾರ ರಚನೆ; ಭಕ್ತರಿಗೆ ವಿಶ್ವದರ್ಜೆಯ ಮೂಲಸೌಕರ್ಯ ಕಲ್ಪಿಸಲು ಕ್ರಮ: ಸಿಎಂ. ಡಿ.ಕೆ. ಶಿವಕುಮಾರ್ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಉತ್ತರ ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಶ್ರದ್ಧಾಕೇಂದ್ರವಾದ ಸವದತ್ತಿ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ 215 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಗೆ ರಾಜ್ಯ ಸರ್ಕಾರ ಚಾಲನೆ ನೀಡಿದೆ. ದೇವಸ್ಥಾನದ ಅಭಿವೃದ್ಧಿ ಹಾಗೂ ನಿರ್ವಹಣೆಯನ್ನು ವ್ಯವಸ್ಥಿತಗೊಳಿಸಲು ವಿಶೇಷ ಪ್ರಾಧಿಕಾರ ರಚಿಸಲಾಗಿದ್ದು, ಭಕ್ತರಿಗೆ … Continue reading *ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿಗೆ 215 ಕೋಟಿ ರೂ. ಯೋಜನೆಗೆ ಚಾಲನೆ*