*ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಕಾನೂನು ಕಾಲೇಜಿನ ಉಪ ಪ್ರಾಂಶುಪಾಲ ಸೇರಿ ಮೂವರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕಾನೂನು ವಿಶ್ವವಿದ್ಯಾಲಯದ ಪರಿಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಕಾಲೇಜಿನ ಉಪ ಪ್ರಾಂಶುಪಾಲ ಹಾಗೂ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರನ್ನು ಬಂಧಿಸಲಾಗಿದೆ. ಕೋಲಾರದ ಬಸವಶ್ರೀ ಕಾನೂನು ಕಾಲೇಜಿನ ಉಪ ಪ್ರಾಂಶುಪಾಲ ನಾಗರಾಜ್, ಅವರ ಕಾರು ಚಾಲಕ ಹಾಗೂ ವಿದ್ಯಾರ್ಥಿಯೂ ಆಗಿರುವ ಜಗದೀಶ್ ಮತ್ತು ಬಂಗಾರಪೇಟೆ ಕಾನೂನು ಕಾಲೇಜಿನ ವಿದ್ಯಾರ್ಥಿ ವರುಣ್ ಕುಮಾರ್ ಬಂಧಿತ ಆರೋಪಿಗಳು. ಜ.23ರಂದು ನಿಗದಿಯಾಗಿದ್ದ ಕಾಂಟ್ರ್ಯಾಕ್ಟ್ ಲಾ-1 ಪ್ರಶ್ನೆ ಪತ್ರಿಕೆ ಪರೀಕ್ಷೆಗೂ ಮುನ್ನವೇ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್ … Continue reading *ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಕಾನೂನು ಕಾಲೇಜಿನ ಉಪ ಪ್ರಾಂಶುಪಾಲ ಸೇರಿ ಮೂವರು ಅರೆಸ್ಟ್*