*ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಸೆಕ್ಯೂರಿಟಿ ಗಾರ್ಡ್ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಕೋಲ್ಕತ್ತಾದ ಕಾನೂನು ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಸೆಕ್ಯೂರಿಟಿ ಗಾರ್ಡ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಘಟನೆಯ ವೇಳೆ ಸೆಕ್ಯೂರಿಟಿ ಗಾರ್ಡ್ ನನ್ನಗೆ ಸಹಾಯಕ್ಕೆ ಬಂದಿಲ್ಲ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಸಂತ್ರಸ್ತೆ ಉಲ್ಲೇಖಿಸಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸುವ ನಿಟ್ಟಿನಲ್ಲಿ ಸೆಕ್ಯೂರಿಟಿ ಗಾರ್ಡ್ ನನ್ನು ವಶಕ್ಕೆ ಪಡೆದು ಬಳಿಕ ಬಂಧಿಸಲಾಗಿದೆ. ಜೂನ್ ೨೫ರಂದು ವಿದ್ಯಾರ್ಥಿನಿ ಕಾಲೇಜಿಗೆ ತೆರಳುತ್ತಿದ್ದ ವೇಳೆ … Continue reading *ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್: ಸೆಕ್ಯೂರಿಟಿ ಗಾರ್ಡ್ ಅರೆಸ್ಟ್*
Copy and paste this URL into your WordPress site to embed
Copy and paste this code into your site to embed