*ಕಾಲೇಜಿನ ಆವರಣದಲ್ಲಿಯೇ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್*

ಪ್ರಗತಿವಾಹಿನಿ ಸುದ್ದಿ: ಕಾಲೇಜಿನ ಆವರಣದಲ್ಲೇ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ. ದಕ್ಷಿಣ ಕೊಲ್ಕತ್ತಾದ ಕಸ್ಬಾದಲ್ಲಿರುವ ಕಾನೂನು ಕಾಲೇಜಿನೊಳಗೆ ಈ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ನಾಯಕ ಹಾಗೂ ಇಬ್ಬರು ವಿದ್ಯಾರ್ಥಿಗಳು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಜೂನ್ 25ರಂದು ಸಂಜೆ 7:30ರಿಂದ 10:50ರ ನಡುವೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ ಕೋಲ್ಕತ್ತಾ ಮೆಡಿಕಲ್ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆಯೇ ಅತ್ಯಾಚಾರ ಪ್ರಕರಣ ನಡೆದ ಘಟನೆ … Continue reading *ಕಾಲೇಜಿನ ಆವರಣದಲ್ಲಿಯೇ ಕಾನೂನು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್*