*ವಕೀಲ ದೇವರಾಜೇಗೌಡ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ವಕೀಲ ದೇವರಾಜೇಗೌಡ ವಿರುದ್ಧ ದಾಖಲಾಗಿದ್ದ ಎಫ್ ಐ ಆರ್ ನ್ನು ಹೈಕೋರ್ಟ್ ರದ್ದುಪಡಿಸಿದೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ವಕೀಲ ದೇವರಾಜೇಗೌಡ ವಿರುದ್ಧ ಜಿಲ್ಲಾಧಿಕಾರಿ ದೂರು ನೀಡಿದ್ದರು. ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ದೂರಿನಲ್ಲಿ ಅಪರಾಧ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ಎಫ್ ಐ ಆರ್ ನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಕೀಲ ದೇವರಾಜೇಗೌಡ ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. *ಗುಡಿಯಲ್ಲಿ ಮಲಗಿದ್ದ ವ್ಯಕ್ತಿಯ ಕೊಚ್ಚಿ … Continue reading *ವಕೀಲ ದೇವರಾಜೇಗೌಡ ವಿರುದ್ಧದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್*
Copy and paste this URL into your WordPress site to embed
Copy and paste this code into your site to embed