*ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಅಂತಿಮ ತನಿಖಾ ವರದಿ ಸಲ್ಲಿಸಿದ SIT: ಆಘಾತಕಾರಿ ಅಂಶ ಬಯಲು*

ಪ್ರಗತಿವಾಹಿನಿ ಸುದ್ದಿ: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆ ಪೂರ್ಣಗೊಳಿಸಿದ್ದು., ಹೈಕೋರ್ಟ್ ಗೆ ಅಂತಿಮ ತನಿಖಾ ವರದಿ ಸಲ್ಲಿಸಿದೆ. ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸಿಬಿಐ ಅಧಿಕಾರಿಗಳನ್ನೊಳಗೊಂಡ ಎಸ್ ಐಟಿ ರಚಿಸಿ ತನಿಖೆಗೆ ಸೂಚನೆ ನೀಡಿತ್ತು. ಇದೀಗ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಎಸ್ ಐಟಿ 2300ಗಳ ವರದಿ ಸಲ್ಲಿಕೆ ಮಾಡಿದೆ.Home add -Advt ಎಸ್ ಐಟಿ ತನಿಖೆಯಲ್ಲಿ ವಕೀಲೆ ಜೀವಾಗೆ ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ … Continue reading *ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಅಂತಿಮ ತನಿಖಾ ವರದಿ ಸಲ್ಲಿಸಿದ SIT: ಆಘಾತಕಾರಿ ಅಂಶ ಬಯಲು*