*ಹೈಕೋರ್ಟ್ ನಲ್ಲಿ ವಾದ ಮಂಡಿಸುತ್ತಿದ್ದಾಗಲೇ ಹೃದಯಾಘಾತದಿಂದ ವಕೀಲ ಸಾವು*
ಪ್ರಗತಿವಾಹಿನಿ ಸುದ್ದಿ: ನ್ಯಾಯಾಲಯದಲ್ಲಿ ವಾದ ಮಂಡನೆ ಮಾಡುತ್ತಿದ್ದಾಗಲೇ ವಕೀಲರೊಬ್ಬರು ಏಕಾಏಕಿ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣ ಹೈಕೋರ್ಟ್ ನಲ್ಲಿ ನಡೆದಿದೆ. ವೇಣೂಗೋಪಾಲ್ ರಾವ್ ಮೃತ ಹಕೀಲರು. ಹೈಕೋರ್ಟ್ ನ 21ನೇ ಹಾಲ್ ನಲ್ಲಿ ವಾದ-ಪ್ರತಿವಾದ ಆಲಿಸುತ್ತಿದ್ದ ವೇಳೆ ಕುಸಿದು ಬಿದ್ದ ಅವರನ್ನು ತಕ್ಷಣ ಉಸ್ಮಾನಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಷ್ಟರಲ್ಲೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಕೋರ್ಟ್ ಹಾಲ್ ನಲ್ಲೇ ವಕೀಲರ ಸಾವು ಎಲ್ಲರನ್ನು ಆಘಾತಕ್ಕೀಡುಮಾಡಿದೆ. ಘಟನೆಯಿಂದ ಕೋರ್ಟ್ ಕಲಾಪ ರದ್ದು ಮಾಡಿ, … Continue reading *ಹೈಕೋರ್ಟ್ ನಲ್ಲಿ ವಾದ ಮಂಡಿಸುತ್ತಿದ್ದಾಗಲೇ ಹೃದಯಾಘಾತದಿಂದ ವಕೀಲ ಸಾವು*
Copy and paste this URL into your WordPress site to embed
Copy and paste this code into your site to embed