*ವಕೀಲನ ಮೇಲೆ ಹಲ್ಲೆ; 6 ಪೊಲೀಸ್ ಸಿಬ್ಬಂದಿ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಹೆಲ್ಮೆಟ್ ಧರಿಸದ ವಿಚಾರವಾಗಿ ಪೊಲಿಸ್ ಸಿಬ್ಬಂದಿಗಳು ವಕೀಲರೊಬ್ಬರ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಆರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಚಿಕ್ಕಮಗಳೂರು ಎಸ್ ಪಿ ವಿಕ್ರಂ ಆಮ್ಟೆ ಆದೇಶ ಹೊರಡಿಸಿದ್ದಾರೆ. ವಕೀಲ ಪ್ರೀತಂ ಎಂಬುವವರು ನಿನ್ನೆ ಸಂಜೆ ಹೆಲ್ಮೆಟ್ ಧರಿಸದೇ ಬೈಕ್ ಓಡಿಸುತ್ತಿದ್ದರು. ವಕೀಲರನ್ನು ತಡೆದ ಪೊಲೀಸರು ಹೆಲ್ಮೆಟ್ ಹಾಕದೇ ಇರುವುದಕ್ಕೆ ಬೈದಿದ್ದಾರೆ. ಅಲ್ಲದೇ ಬೈಕ್ ಕೀ ಎತ್ತಿಕೊಂಡು ದಂಡ ಪಾವತಿಸಲು ಸೂಚಿಸಿದ್ದಾರೆ. ದಂದ ಪಾವತಿಸಲು ಒಪ್ಪಿದರೂ ವಕೀಲನ ಮೇಲೆ … Continue reading *ವಕೀಲನ ಮೇಲೆ ಹಲ್ಲೆ; 6 ಪೊಲೀಸ್ ಸಿಬ್ಬಂದಿ ಸಸ್ಪೆಂಡ್*